ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದರೆ ಬೇಡ ಅನ್ನಲು ಸಾಧ್ಯವೇ!-ಡಾ.ಜಿ.ಪರಮೇಶ್ವರ್

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆದಿದ್ದು, 6ರಿಂದ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಕೊರಟಗೆರೆ…