ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಹೇಮಾವತಿ ಕಛೇರಿಗೆ ಮುತ್ತಿಗೆ

ತುಮಕೂರು:ಹೇಮಾವತಿ ಲಿಂಕ್ ಕೆನಾಲ್ ಮೂಲಕ ತುಮಕೂರು ಜಿಲ್ಲೆಯ ಪಾಲಿನ ನೀರನ್ನು ಬೇರೊಂದು ಜಿಲ್ಲೆಗೆ ತೆಗದುಕೊಂಡು ಹೋಗುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು…