ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರು- ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಹಾಗೂ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ…