ಜುಲೈ 8ರಂದು ತುಮಕೂರು ವಿ.ವಿ.18ನೇ ಘಟಿಕೋತ್ಸವ

ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವವು ಜುಲೈ 8ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ನಡೆಯಲಿದೆ…