ಸಂವಿಧಾನಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿರುವ ಬಿಜೆಪಿ- ಕಾಂಗ್ರೆಸ್ ಮುಖಂಡ ಎಸ್.ಟಿ.ಶ್ರೀನಿವಾಸ್

ತುಮಕೂರು:ವಿವಿಧೆತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತಕ್ಕೆ ಸಮಾನತೆ, ಸ್ವಾತಂತ್ರ ಮತ್ತು ಭಾತೃತ್ವವೆಂಬ ಮೂರು ತತ್ವಗಳನ್ನು ಒಳಗೊಂಡ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಡಕರ್ ನೀಡಿದ್ದು,…