ಸಿದ್ಧಿವಿನಾಯಕ ಮಾರುಕಟ್ಟೆ ವ್ಯಾಪಾರಿಗಳ ಸ್ಥಳಾಂತರಕ್ಕೆ ಯತ್ನ ಶಾಸಕರ ವಿರೋಧ: ಸತ್ಯಾಗ್ರಹ ನಡೆಸುವ ಎಚ್ಚರಿಕೆ

ತುಮಕೂರು: ನಗರದ ಸಿದ್ಧಿವಿನಾಯಕ ತರಕಾರಿ ಮತ್ತು ಹೂವು ಮಾರುಕಟ್ಟೆ ಹಾಗೂ ಇದರ ಆವರಣದಲ್ಲಿರುವ ಗಣಪತಿ ದೇವಸ್ಥಾನವನ್ನು ಯಥಾಸ್ಥಿತಿ ಕಾಪಾಡಬೇಕು ಎಂದು ಒತ್ತಾಯಿಸಿ…