ವಿಕಲಚೇತನರಲ್ಲಿ ಹೃದಯಶ್ರೀಮಂತಿಕೆಯಿದೆ: ಜಪಾನಂದಜೀ

ತುಮಕೂರು: ವಿಕಲಚೇತನರಿಗೆ ಅಂಗ ವೈಕಲ್ಯ ಇರಬಹುದು. ಆದರೆ ಅವರಲ್ಲಿ ಹೃದಯವಂತಿಕೆಯಿದೆ. ನಾಗರಿಕರಾದ ನಾವು ಒಮ್ಮೆ ಹೃದಯ ಕೆದಕಿ ನೋಡಿಕೊಳ್ಳಬೇಕು. ಅಲ್ಲಿ ಶ್ರೀಮಂತಿಕೆಯೇ…