ಮಳೆಯ ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸನ್ನದ್ದರಾಗಿ: ಜಿಲ್ಲಾಧಿಕಾರಿ

ತುಮಕೂರು : ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿವಿಧ ರೀತಿಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ…