ಒಳಮೀಸಲಾತಿ ಜಾರಿಗೊಳಿಸುವಂತೆ ಗುಡುಗಿನಂತೆ ಸದ್ದು ಮಾಡಿದ ತಮಟೆ –ಡಿಸಿ ಕಛೇರಿ ಮುಂದೆ ಪ್ರತಿಭಟನೆ

ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕು, ಅಲಿಯವರೆಗೆ ಸರ್ಕಾರದ ನೇಮಕಾತಿಗಳಿಗೆ ತಡೆಯೊಡ್ಡಬೇಕು ಎಂದು ಆಗ್ರಹಿಸಿ ಮಾದಿಗ ಸಂಘಟನೆಗಳ ಸಮೂಹಗಳ ಒಕ್ಕೂಟದಿಂದ ಪಕ್ಷಾತೀತವಾಗಿ…