ಮಾಚ್5ರಂದು ಕೊರಟಗೆರೆಯಲ್ಲಿ ಉದ್ಯೋಗ ಮೇಳ

ತುಮಕೂರು:ಕೊರಟಗೆರೆ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮಾರ್ಚ್ 05ರ ಭಾನುವಾರ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ…