ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ನಿಯಮಿತವಾಗಿ ಜಾಗೃತಿ ಸಮಿತಿ ಸಭೆ ನಡೆಸುವಂತೆ ಡಿ.ಸಿ. ಸೂಚನೆ

ತುಮಕೂರು : ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಉಪವಿಭಾಗ…