ಪ್ರಧಾನಿ ಮೋದಿ ತಾಯಿ ನಿಧನ

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.


ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *